ದೇಶರುಪೇ ಕಾರ್ಡ್ ಫೇಸ್-2 ಬಿಡುಗಡೆ: ವಿಡಿಯೋ ಕಾನ್ಫರೆನ್ಸ್ ನಲ್ಲಿ ಪ್ರಧಾನಿ ಮೋದಿ ಮತ್ತು ಭೂತಾನ್ ಪ್ರಧಾನಿ ಭಾಗಿ
ಭೂತಾನ್ ಕಾರ್ಡ್'ಗಳನ್ನು ಹೊಂದಿರುವವರು ಭಾರತದಲ್ಲಿ ರುಪೇ ನೆಟ್ವರ್ಕ್ ಪ್ರವೇಶಿಸಲು ಅನುವು ಮಾಡಿಕೊಡುವ ರುಪೇ ಕಾರ್ಡ್ ಹಂತ-2ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂತಾನ್ ಪ್ರಧಾನಿ ಲೋತಾಯ್ ತ್ಸೆರಿಂಗ್ ಅವರು ಶುಕ್ರವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಜಂಟಿಯಾಗಿ ಉದ್ಘಾಟನೆ ಮಾಡಿದ್ದಾರೆ.