ವಿದೇಶಭಾರತೀಯ ನೌಕಾಪಡೆಯ ಶೌರ್ಯ ಅಮೋಘ: ಪ್ರಧಾನಿ ಮೋದಿಗೆ ಬಲ್ಗೇರಿಯಾ ಅಧ್ಯಕ್ಷ ಧನ್ಯವಾದ
ಬಲ್ಗೇರಿಯನ್ ಹಡಗು 'ರುಯೆನ್' ಮತ್ತು ಅದರ ಸಿಬ್ಬಂದಿಯನ್ನು ಸೊಮಾಲಿಯಾದ 35 ಕಡಲ್ಗಳ್ಳರ ಅಪಹರಿಸಿದ್ದರು. ಸುದೀರ್ಘ 40 ಗಂಟೆಗಳ ಕಾರ್ಯಾಚರಣೆ ನಡೆಸಿದ್ದ ಭಾರತೀಯ ನೌಕಾಪಡೆ ಕಡಲ್ಗಳ್ಳರನ್ನು ವಶಕ್ಕೆ 17 ಒತ್ತೆಯಾಳುಗಳನ್ನು ರಕ್ಷಿಸಿದ್ದರು.