ಕ್ರಿಕೆಟ್ಕಾರು ಅಪಘಾತದಲ್ಲಿ ಮಾಜಿ ಅಂತಾರಾಷ್ಟ್ರೀಯ ಅಂಪೈರ್ ರೂಡಿ ಕೊರ್ಟ್ಜೆನ್ ನಿಧನ
ಮಾಜಿ ಅಂತಾರಾಷ್ಟ್ರೀಯ ಅಂಪೈರ್ ರೂಡಿ ಕೊರ್ಟ್ಜೆನ್ ನಿಧನರಾಗಿದ್ದಾರೆ. ಮಂಗಳವಾರ ಬೆಳಗ್ಗೆ ಭೀಕರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ನಂತರ 73 ವರ್ಷದ ರೂಡಿ ಕೊರ್ಟ್ಜೆನ್ ಮೃತಪಟ್ಟಿದ್ದು, ಕ್ರಿಕೆಟ್ ಸೌಥ್ ಆಫ್ರಿಕಾ ಕಂಬನಿ ಮಿಡಿದಿದೆ.