ರೂಪದರ್ಶಿಯೊಬ್ಬಳ ಮೇಲೆ ಪೊಲೀಸರೇ ಅತ್ಯಾಚಾರ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ತಾನು ಅತ್ಯಾಚಾರಕ್ಕೊಳಗಾಗಿದ್ದೇನೆ ಎಂದು ಮಾಡೆಲ್ ಮುಂಬೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾಳೆ..