ಕ್ರಿಕೆಟ್ಎನ್. ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥನ್ ತಮಿಳುನಾಡು ಕ್ರಿಕೆಟ್ ಸಂಸ್ಥೆ ಅಧ್ಯಕ್ಷೆ?
ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್ಸಿಎ) ಚುನಾವಣೆಗೆ ಸುಪ್ರೀಂ ಕೋರ್ಟ್ ಆದೇಶ ಅನುವು ಮಾಡಿದ್ದು, ಮಾಜಿ ಬಿಸಿಸಿಐ ಆಧ್ಯಕ್ಷ ಎನ್. ಶ್ರೀನಿವಾಸನ್ ಪುತ್ರಿ ರೂಪ್ ಗುರುನಾಥನ್ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.