ರೂಪಾ ರಾಯಪ್ಪ

ಮತ್ತೊಮ್ಮೆ ಹಾಟ್ ಲುಕ್ ನಲ್ಲಿ ಬಿಂದಾಸ್ ಆಗಿ ಕಾಣಿಸಿಕೊಂಡ ಕೆಜಿಎಫ್ ಬೆಡಗಿ!
ಕನ್ನಡದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಕೆಜಿಎಫ್ ಚಿತ್ರದಲ್ಲಿ ನಟಿಸಿರುವ ರೂಪಾ ರಾಯಪ್ಪ ಮತ್ತೊಮ್ಮೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಕೆಜಿಎಫ್ ಬೆಡಗಿ ರೂಪಾ ರಾಯಪ್ಪ ಬಿಕಿನಿ ಫೋಟೋಸ್; ಅಭಿಮಾನಿಗಳು ದಂಗು!
ಕನ್ನಡದ ಸಾರ್ವಕಾಲಿಕ ಗಳಿಕೆ ಚಿತ್ರ ಎಂಬ ಖ್ಯಾತಿಗೆ ಭಾಜನವಾಗಿರುವ ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ರೂಪಾ ರಾಯಪ್ಪ ಬಿಕಿನಿ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕೆಜಿಎಫ್ ನಂತರ ನನಗೆ ಹೆಚ್ಚೆಚ್ಚು ಅವಕಾಶಗಳು ಬರುತ್ತಿವೆ: ರೂಪಾ ರಾಯಪ್ಪ
ಒಂದು ಸಿನಿಮಾ ಗೆದ್ದರೆ, ಆ ಸಿನಿಮಾದ ಮೂಲಕ ಅನೇಕರು ಹುಟ್ಟುತ್ತಾರೆ. ಒಂದು ಯಶಸ್ವಿ ಸಿನಿಮಾದಲ್ಲಿ ಕೆಲಸ ಮಾಡಿದ ಸಾಕಷ್ಟು ಕಲಾವಿದ, ತಂತ್ರಜ್ಞರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. .

