ರಾಜ್ಯವಿವಿ ಗಳ ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ರೂ. ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಪಿ.ಎಸ್.ಪಿ./ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.