ರೂಪೇಶ್ ರಾಜಣ್ಣ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸಕ್ಕೆ ಮುತ್ತಿಗೆಗೆ ಯತ್ನ; ರೂಪೇಶ್ ರಾಜಣ್ಣ ಪೊಲೀಸರ ವಶಕ್ಕೆ!
ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ

ಬಿಗ್ ಬಾಸ್ ಗೆ ಸುದೀಪ್ ವಿದಾಯ: ಚರ್ಚೆಗೆ ಗ್ರಾಸವಾಯ್ತು ಟ್ವೀಟ್, ರೂಪೇಶ್ ರಾಜಣ್ಣ ಹೇಳಿದ್ದೇನು?
ಸುದೀಪ್ ಅವರಿಗೆ ಮಾಡಿದ ಅವಮಾನ ಸಹಿಸೋದಿಲ್ಲ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ ಇಲ್ಲ ಬಿಗ್ ಬಾಸ್ ನಿಲ್ಲಬೇಕು, ಅಸಲಿ ವಿಷಯ ನಾಳೆ ಮಾತಾಡ್ತೀನಿ”

ಕನ್ನಡಿಗರನ್ನು ನಿಂದಿಸಿ ವಿಡಿಯೋ, ಬಿಹಾರದ ಯುವಕನ ವಿರುದ್ಧ ದೂರು ದಾಖಲಿಸಿದ ರೂಪೇಶ್ ರಾಜಣ್ಣ
ಕನ್ನಡಿಗರನ್ನು ನಿಂದಿಸಿ ವಿಡಿಯೋ ಮಾಡಿದ್ದ ಬಿಹಾರ ಮೂಲದ ಯುವಕನ ವಿರುದ್ಧ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಿಶೋರ್ ನಟನೆಯ ಪೆಂಟಗನ್ ಗೆ ಸಂಕಷ್ಟ: ವೇದಿಕೆ ಮೇಲೆ ಕಿಡಿಕಾರಿದ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ!
ನಟ ಕಿಶೋರ್ ಅಭಿನಯದ ಪೆಂಟಗನ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದ ವೇಳೆ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಮತ್ತು ಅಶ್ವಿನಿ ಗೌಡ ವೇದಿಕೆ ಮೇಲೆ ಚಿತ್ರದ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

