ರಾಜ್ಯಬೆಂಗಳೂರಿನ 240 ರೂಫ್ಟಾಪ್ ರೆಸ್ಟೋರೆಂಟ್ಗಳಲ್ಲಿ ಅಗ್ನಿ ಸುರಕ್ಷತಾ ನಿಯಮಗಳ ಉಲ್ಲಂಘನೆ!
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ನಗರದಲ್ಲಿ ಅಗ್ನಿ ಸುರಕ್ಷತಾ ನಿಯಮಗಳು ಮತ್ತು ಪರವಾನಗಿ ನಿಯಮಗಳನ್ನು ಉಲ್ಲಂಘಿಸಿರುವ 240ಕ್ಕೂ ಹೆಚ್ಚು ರೂಫ್ಟಾಪ್ ರೆಸ್ಟೋರೆಂಟ್ಗಳನ್ನು ಗುರುತಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.