ರಾಜ್ಯ'ರೂಬಿಕ್ಸ್' ಮೂಲಕ ಅಪ್ಪು ಚಿತ್ರ ಬಿಡಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸಿದ ಶಾಲಾ ಬಾಲಕ
'ಕರುನಾಡ ಕಣ್ಮಣಿ' ಪುನೀತ್ ರಾಜ್ಕುಮಾರ್ ಅವರು ನಮ್ಮೆಲ್ಲರನ್ನು ಬಿಟ್ಟು ಹೋಗಿ 1 ವರ್ಷ ಕಳೆದಿದ್ದು, ಈಗಲೂ ಅವರ ಸಾವನ್ನು ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಇಂದಿಗೂ ಅಪ್ಪು ಸಮಾಧಿಗೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ.