ದೇಶಸರ್ಕಾರಿ ಸರ್ಕ್ಯೂಟ್ ಹೌಸ್ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ
ಕಳೆದ ವರ್ಷ ಡಿಸೆಂಬರ್ನಲ್ಲಿ ಚಿತ್ರೀಕರಿಸಲಾಗಿದ್ದ ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಹರಿದಾಡುತ್ತಿದ್ದು, ಸರ್ಕ್ಯೂಟ್ ಹೌಸ್ನಲ್ಲಿ ತನಗೆ ವಿಶೇಷ ಆತಿಥ್ಯ ದೊರೆತಿದೆ ಎಂದು ನಟಿ ಹೇಳಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.