ರಾಜ್ಯ'RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ': B L ಸಂತೋಷ್
ತಿರಂಗ ಧ್ವಜ ಹಾಗೂ ಕೇಸರಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ದೇಶದ ಇತಿಹಾಸ ಹಾಗೂ ಆರ್ಎಸ್ಎಸ್ ಕೊಡುಗೆಗಳೇನು ದೇಶದ ಅಭಿಮಾನಿಗಳಿಗೆ ಗೊತ್ತಿದೆ. RSS ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ, ರಿಜಿಸ್ಟ್ರೇಷನ್ ಮಾಡಿಸಿಕೊಂಡ ಸಂಘಟನೆಗಳು ಏನೇನ್ ಮಾಡುತ್ತಿವೆ ಎಂದು ನಮಗೆ ಗೊತ್ತಿದೆ ಎಂದರು.