ರೆಡ್ ಅಲರ್ಟ್ ಘೋಷಣೆ

ಮುಂಬೈನಲ್ಲಿ ಭಾರಿ ಮಳೆ: ವಾಣಿಜ್ಯ ನಗರಿ, ನೆರೆಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ ರಜೆ
ದೇಶ

ಮುಂಬೈನಲ್ಲಿ ಭಾರಿ ಮಳೆ: ವಾಣಿಜ್ಯ ನಗರಿ, ನೆರೆಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ ರಜೆ

"ಮುಂಬೈನಲ್ಲಿ ಭಾರೀ ಮಳೆಯಾಗಲಿದೆ" ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್‌ ಘೋಷಿಸಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಶಾಲಾ ಕಾಲೇಜುಗಳಿಗೆ ರಜೆ, ರೆಡ್ ಅಲರ್ಟ್ ಘೋಷಣೆ
ರಾಜ್ಯ

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಶಾಲಾ ಕಾಲೇಜುಗಳಿಗೆ ರಜೆ, ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಭಾಗದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ; ಶಾಲಾ, ಕಾಲೇಜುಗಳಿಗೆ ರಜೆ
ರಾಜ್ಯ

ಕರಾವಳಿ ಭಾಗದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ; ಶಾಲಾ, ಕಾಲೇಜುಗಳಿಗೆ ರಜೆ

ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್​​​.ಪಾಟೀಲ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ
ರಾಜ್ಯ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(ಕೆಎಸ್‌ಎನ್‌ಡಿಎಂಸಿ) ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದೆ.