ದೇಶಜಾಕಿರ್ ನಾಯ್ಕ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಗೆ ಎನ್ಐಎ ಸಿದ್ಧತೆ?
ಇಸ್ಲಾಂ ನ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದ್ದು, ವಿದೇಶದಲ್ಲಿರುವ ಜಾಕಿರ್ ನಾಯ್ಕ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ರಾಷ್ಟ್ರೀಯ ತನಿಖಾ ದಳ ಇಂಟರ್ ಪೋಲ್ ನೆರವು ಪಡೆಯುವ ಸಾಧ್ಯತೆ ಇದೆ.