ದೇಶಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಮೆಟ್ರೋ ನಗರಗಳು ರೆಡ್ ಜೋನ್ ಗೆ: ಕೆಂಪು, ಕಿತ್ತಳೆ, ಹಸಿರು ವಲಯಗಳ ಹೊಸ ಪಟ್ಟಿ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ
ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ನಾನಾ ಜಿಲ್ಲೆಗಳನ್ನು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳೆಂದು ವರ್ಗೀಕರಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಂಆಡಿದೆ ದೆಹಲಿ, ಮುಂಬೈ, ಚೆನ್ನೈ, ಕೋಲ್ಕತಾ ಬೆಂಗಳುರು ಸೇರಿದಂತೆ ಎಲ್ಲಾ ಮೆಟ್ರೋ ನಗರಗಳನ್ನು. ಕೆಂಪು ವಲಯ (ರೆಡ್ ಜೋನ್) ನಲ್ಲಿರಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ