ದೇಶಈಶಾನ್ಯ ರಾಜ್ಯಗಳಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸಲು ಯತ್ನ: ಭಾರತ ವಿರೋಧಿ ವಿಷಯಗಳ ಹಂಚಲು ಆ್ಯಪ್ ಮೂಲಕ ಆಮಿಷ, ಚೀನಾ ಕುತಂತ್ರ ಬಯಲು!
ಆ್ಯಪ್ ಗಳ ಮೂಲಕ ಮಣಿಪುರ, ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಜನಾಂಗೀಯ ಭಿನ್ನತೆ, ಪ್ರಾದೇಶಿಕ ಉದ್ವಿಗ್ನತೆ ಸೃಷ್ಟಿಸಲು ಚೀನಾ ಯತ್ನಿಸುತ್ತಿದ್ದು, ಈಶಾನ್ಯ ರಾಜ್ಯಗಳ ಜನರಲ್ಲಿ ಪ್ರತ್ಯೇಕತಾವಾದಿ ಭಾವನೆಗಳನ್ನು ಹುಟ್ಟುಹಾಕಲು ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುತ್ತಿದೆ.