ರಾಜಕೀಯ80ರ ಇಳಿವಯಸ್ಸಿನಲ್ಲೂ ಬತ್ತದ ಉತ್ಸಾಹ: 1978 ರಿಂದಲೂ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ!
ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ತಾಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯಿತಿಯಲ್ಲಿ ವಿಜೇತರಾಗಿ ಮತ್ತೆ ಆಯ್ಕೆ ಬಯಸಿ ರೆಡ್ಡಿ ವೀರರಾಜು ಅವರು ತಮ್ಮ 80ರ ಇಳಿವಯಸ್ಸಿನಲ್ಲಿಯೂ ಚುನಾವಣಾ ಕಣಕ್ಕಳಿದಿದ್ದಾರೆ.