ವಾಣಿಜ್ಯಮತ್ತೆ ರೆಪೋ ದರ ಹೆಚ್ಚಿಸಿದ ಆರ್ ಬಿಐ, ಇದು 2019 ರಿಂದಲೇ ಗರಿಷ್ಠ ಏರಿಕೆ; ಹಣದುಬ್ಬರದ ಆತಂಕ!
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಶುಕ್ರವಾರ ಮತ್ತೆ ರೆಪೋ ದರವನ್ನು ಶೇಕಡ 0.50ರಷ್ಟು ಹೆಚ್ಚಿಸಿದೆ. ಇದರೊಂದಿಗೆ ಬಡ್ಡಿ ದರ ಈಗ ಶೇ. 5.40ಕ್ಕೆ ಏರಿಕೆಯಾಗಿದೆ. ಇದು 2019ರಿಂದ ಗರಿಷ್ಠ ಏರಿಕೆಯಾಗಿದೆ.