ಸಿನಿಮಾ ಸುದ್ದಿಬೆಂಗಳೂರು ಮೇರಿ ಜಾನ್ ಎಂದ 'ರತ್ನನ್ ಸುಂದರಿ' ರೆಬಾ ಮೋನಿಕಾ ಜಾನ್ ಗೆ 11 ಪ್ರಶ್ನೆಗಳು
ಮಲಯಾಳಿಯಾದರೂ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು ಕನ್ನಡ ಬಗ್ಗೆ ಅಭಿಮಾನ ಇರಿಸಿಕೊಂಡಿರುವ ರೆಬಾ, 'ರತ್ನನ್ ಪ್ರಪಂಚ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ. ಈ ಹಿಂದೆ ಅವರು ಹಲವು ಮಲಯಾಳಂ ಮತ್ತು ತಮಿಳು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ರೆಬಾ ಮೊದಲ ಕನ್ನಡ ಸಿನಿಮಾ 'ರತ್ನನ್ ಪ್ರಪಂಚ' 22ರಂದು ಅಮೆಜಾನ್ ಪ್ರೈಮ್ ನಲ್ಲಿ ತೆರೆ ಕಾಣುತ್ತಿದೆ.