ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು 1,500 ಮೆಟ್ರಿಕ್ ಟನ್ ಆಮ್ಲಜನಕ ಮತ್ತು ರೆಮಿಡಿಸಿವರ್ ನ ಒಂದು ಲಕ್ಷ ಬಾಟಲುಗಳನ್ನು ಪೂರೈಸಲು ಕರ್ನಾಟಕ ಕೇಂದ್ರವನ್ನು ಕೇಳಿದೆ.