ರೆಮ್ ಡೆಸಿವಿರ್

ಕೋವಿಡ್ ವಿರುದ್ಧ ಸಮರ: ರೆಮ್ ಡೆಸಿವಿರ್ ಹಂಚಿಕೆಗೆ ಆನ್ ಲೈನ್ ವ್ಯವಸ್ಥೆ ಜಾರಿ
ರೆಮ್ ಡೆಸಿವಿರ್ ನ ಅಕ್ರಮ ಮಾರಾಟವನ್ನು ತಪ್ಪಿಸುವ ಸಲುವಾಗಿ ರೆಮ್ ಡೆಸಿವಿರ್ ಹಂಚಿಕ್ಗೆ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ರೆಮ್ ಡೆಸಿವಿರ್ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ
ದೇಶದಲ್ಲಿ ಕೊರೋನಾ ಮಹಾಮಾರಿ ಉಲ್ಭಣಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಸೋಂಕು ನಿರೋಧಕ ಔಷಧಿ ರೆಮ್ ಡೆಸಿವಿರ್ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

