ರೆಮ್ಡಿಸಿವಿರ್

ರೆಮ್ಡಿಸಿವಿರ್ ಅಕ್ರಮ ಮಾರಾಟ: ಕೋಲಾರ ಪೊಲೀಸರಿಂದ ಆರು ಮಂದಿ ಬಂಧನ
ಅಕ್ರಮವಾಗಿ ರೆಮ್ಡಿಸಿವಿರ್ ಔಷಧಿ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.

ರೆಮ್ಡಿಸಿವಿರ್ ಅಕ್ರಮ ಮಾರಾಟ: ಸಿಸಿಬಿ ಪೊಲೀಸರಿಂದ 100 ಮಂದಿ ಬಂಧನ
ಕೊರೋನಾ ಸೋಂಕಿತರಿಗೆ ನೀಡುವ ರೆಮ್‌ಡಿಸಿವಿರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐದು ಸ್ಥಳಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.

ಕೋವಿಡ್ 19 ಸಂಕಷ್ಟ: ರಾಜ್ಯಕ್ಕೆ ಹೆಚ್ಚುವರಿಯಾಗಿ ರೆಮ್‌ಡೆಸಿವಿರ್ ಚುಚ್ಚುಮದ್ದು ಹಂಚಿಕೆ; ಸದಾನಂದಗೌಡ
ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಶನಿವಾರ ಹೆಚ್ಚುವರಿಯಾಗಿ 16.5 ಲಕ್ಷ ವಯಲ್ಸ್ ರೆಮ್‌ಡೆಸಿವಿರ್ ಚುಚ್ಚುಮದ್ದು ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ 1.62 ಲಕ್ಷ ವಯಲ್ಸ್ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ

ರಾಜ್ಯಕ್ಕೆ ಹೆಚ್ಚುವರಿ ರೆಮ್ಡಿಸಿವಿರ್ ನೀಡುವ ಸಂಸದ ತೇಜಸ್ವಿ ಸೂರ್ಯ ಮನವಿಗೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ
ಕರ್ನಾಟಕಕ್ಕೆ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ರೆಮ್ಡಿಸಿವಿರ್ ಜೀವರಕ್ಷಕ ಔಷಧವನ್ನು ನೀಡುವಂತೆ ಸಂಸದ ತೇಜಸ್ವಿ ಸೂರ್ಯ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ.

ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಡಾ. ಸುಧಾಕರ್
ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲರ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಅವರು ಹೇಳಿದರು.

ರೆಮ್ಡಿಸಿವಿರ್ ಮ್ಯಾಜಿಕ್ ಬುಲೆಟ್ ಅಲ್ಲ: ಏಮ್ಸ್ ಮುಖ್ಯಸ್ಥ
ಕೋವಿಡ್-19 ರೋಗಿಗಳಿಗೆ ನೀಡಲಾಗುವ ರೆಮ್ಡಿಸಿವಿರ್ ಔಷಧಕ್ಕೆ ಕೆಲವೆಡೆ ಕೊರತೆ ಉಂಟಾಗಿದೆ ಎಂಬ ವರದಿಗಳು ಪ್ರಕಟವಾಗುತ್ತಿರುವುದರ ನಡುವೆಯೇ ಏಮ್ಸ್ ನ ನಿರ್ದೇಶಕ ಡಾ. ರಣ್ ದೀಪ್ ಗುಲೇರಿಯಾ ರೆಮ್ಡಿಸಿವಿರ್ ಬಗ್ಗೆ ಮಾತನಾಡಿದ್ದಾರೆ.

ಕ್ಯಾಡಿಲಾದಿಂದ ದೇಶದ ಅಗ್ಗದ ಕೋವಿಡ್-19 ಔಷಧ ಮಾರುಕಟ್ಟೆಗೆ ಬಿಡುಗಡೆ: ಬೆಲೆ ಎಷ್ಟು ಗೊತ್ತಾ?
ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗಾಗಿ ರೆಮ್ಡಾಕ್ ಬ್ರಾಂಡ್ ಹೆಸರಿನಲ್ಲಿರೆಮ್ಡೆಸಿವಿರ್ ಔಷಧವನ್ನು ದೇಶದ ಮಾರುಕಟ್ಟೆಗೆ ಬಿಡುಗಡೆ ಮಾಡಿರುವುದಾಗಿ ಔಷಧೀಯ ಸಂಸ್ಥೆ ಜಿಡಸ್ ಕ್ಯಾಡಿಲಾ ಗುರುವಾರಹೇಳಿದೆ.

ಕೋವಿಡ್-19: ತುರ್ತು ಚಿಕಿತ್ಸೆಗೆ ರೆಮ್ಡಿಸಿವಿರ್, ಪ್ರಾಥಮಿಕ ಹಂತದಲ್ಲಿ ಹೆಚ್.ಸಿ.ಕ್ಯು ಬಳಕೆಗೆ ಆರೋಗ್ಯ ಸಚಿವಾಲಯದ ಒಪ್ಪಿಗೆ
ಕೋವಿಡ್-19 ಸೋಂಕಿಗೆ ಗುರಿಯಾಗಿರುವವರಿಗೆ ತುರ್ತು ಚಿಕಿತ್ಸೆಗೆ ರೆಮ್ಡಿಸಿವಿರ್ ಹಾಗೂ ಪ್ರಾಥಮಿಕ ಚಿಕಿತ್ಸೆಗೆ ಹೈಡ್ರಾಕ್ಸಿ ಕ್ಲೋರೋಕ್ವಿನ್ ಬಳಕೆಗೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.

