ರೆಮ್ಡೆಸಿವಿರ್

ರೆಮ್ಡೆಸಿವಿರ್ ಅಕ್ರಮ ಮಾರಾಟಕ್ಕೆ ಆಸ್ಪತ್ರೆ ಸಿಬ್ಬಂದಿ-ವಿತರಕರ ನಡುವಿನ 'ಅಕ್ರಮ ಸಂಪರ್ಕ'ಗಳೇ ಕಾರಣ!
ಕೊರೋನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿಯಾಗಿರುವ ರೆಮ್ಡೆಸಿವಿರ್ ಔಷಧದ ಅಕ್ರಮ ಮಾರಾಟ ನಿಯಂತ್ರಿಸಲು ಸರ್ಕಾರ ಸಾಕಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡಿರುವ ಹೊರತಾಗಿಯೂ ರಾಜ್ಯದಲ್ಲಿ ರೆಮ್ಡೆಸಿವಿರ್ ಅಕ್ರಮ ಮಾರಾಟ ಇನ್ನೂ ನಿಂತಿಲ್ಲ.

ಜೀವ ರಕ್ಷಕ ಔಷಧಗಳ ಕಾಳಸಂತೆ ಮಾರಾಟ ತಡೆಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಜೀವ ಉಳಿಸುವ ಔಷಧಗಳ ಕಾಳಸಂತೆ ಮಾರಾಟ ತಡೆಗಟ್ಟುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸ್: ತಮಿಳುನಾಡು ಸಿಎಂ ಸ್ಟಾಲಿನ್
ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ವ್ಯಕ್ತಿಗಳ ವರದಿಗಳ ಮಧ್ಯೆ, ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಂಡವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್

ಕೋವಿಡ್ ನಿಯಂತ್ರಣ ಸಭೆ: ಆಕ್ಸಿಜನ್, ರೆಮಿಡಿಸಿವಿರ್ ಒದಗಿಸಲು ಕ್ರಮ- ಗೋವಿಂದ ಕಾರಜೋಳ
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರೆಮಿಡಿಸಿವಿರ್ ಒದಗಿಸುವುದರ ಜತೆಗೆ ಕೋವಿಡ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಭಾರತಕ್ಕೆ ಪ್ರತಿನಿತ್ಯ 3 ಲಕ್ಷ ರೆಮ್ಡೆಸಿವಿರ್ ಬೇಕಿದ್ದು, 67 ಸಾವಿರ ಡೋಸ್ ಲಸಿಕೆ ತಯಾರಿಸಲಾಗುತ್ತಿದೆ: ಕೇಂದ್ರ ಸರ್ಕಾರ
ಭಾರತಕ್ಕೆ ಪ್ರತಿನಿತ್ಯ 3 ಲಕ್ಷ ಡೋಸ್ ರೆಮ್ಡೆಸಿವಿರ್ ಚುಚ್ಚುಮದ್ದಿನ ಅಗತ್ಯವಿದ್ದು, ಈ ಪೈಕಿ 67 ಸಾವಿರ ಚುಚ್ಚುಮದ್ದುಗಳನ್ನು ತಯಾರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ರೆಮ್ಡೆಸಿವಿರ್ ಕೊರತೆ: ವಿಮಾನದಲ್ಲಿ ತೆರಳಿ ಖುದ್ದು ಔಷಧಿ ತಂದ ಸಂಸದ ಉಮೇಶ್ ಜಾಧವ್!
ಜಿಲ್ಲೆಯಲ್ಲಿ ರೆಮ್ಡೆಸಿವಿರ್ ಕೊರತೆಯುಂಟಾಗಿರುವ ವಿಚಾರ ತಿಳಿಯುತ್ತಿದ್ದಂತೆಯೇ ಸಂಸದ ಡಾ.ಉಮೇಶ್ ಜಾಧವ್ ಅವರು, ಬೆಂಗಳೂರಿಗೆ ಭೇಟಿ ನೀಡಿ ವಿಮಾನದಲ್ಲಿ ಇಂಜೆಕ್ಷನ್ ಖುದ್ದಾಗಿ ತೆಗೆದುಕೊಂಡು ಬಂದು ಇತರರಿಗೆ ಮಾದರಿಯಾಗಿದ್ದಾರೆ.

ಅಕ್ರಮ ರೆಮ್ಡೆಸಿವಿರ್ ಔಷಧ ಸಂಗ್ರಹ, ಮಾರಾಟ: 6 ಆರೋಪಿಗಳ ಬಂಧನ
ಕೋವಿಡ್ ಚಿಕಿತ್ಸೆಗೆ ಅಗತ್ಯವಾಗಿರುವ ಔಷಧಿಯನ್ನು ಅಕ್ರಮವಾಗಿ ಸಂಗ್ರಹ ಮಾಡಿದ ಹಿನ್ನೆಲೆಯಲ್ಲಿ 6 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ರೆಮ್ಡೆಸಿವಿರ್ ಔಷಧಿ ತರುವಂತೆ ವೈದ್ಯರ ಸೂಚನೆ: ಅಲೆದು ಅಲೆದು, ಹತಾಶೆಗೊಳಗಾದ ಕುಟುಂಬ
ರಾಜ್ಯದಲ್ಲಿ ರೆಮ್ಡೆಸಿವಿರ್ ಔಷಧಿಯ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳುತ್ತಿದ್ದರೂ, ಕೊರತೆ ಇದೆ ಎಂದು ಹೇಳುವ ಸಾಕಷ್ಟು ಘಟನೆಗಳು ಪ್ರತೀನಿತ್ಯ ಬೆಳಕಿಗೆ ಬರುತ್ತಲೇ ಇವೆ.

ರೆಮ್ಡೆಸಿವಿರ್, ಆಮ್ಲಜನಕ ವಿತರಣೆಗೆ ಯಾಂತ್ರಿಕ ವ್ಯವಸ್ಥೆ ರಚಿಸಿ: ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ
ರಾಜ್ಯದಲ್ಲಿ ಕೊರೋನಾ ಸೋಂಕಿತರು ಹಾಸಿಗೆ, ರೆಮ್ಡೆಸಿವಿರ್ ಔಷಧ ಮತ್ತು ಆ್ಯಕ್ಸಿಜನ್ ಗಾಗಿ ಅಲೆಯುವುದನ್ನು ತಪ್ಪಿಸಿ ಅವುಗಳ ಲಭ್ಯತೆ ಹಾಗೂ ಪೂರೈಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಗುರುವಾರ ನಿರ್ದೇಶಿಸಿದೆ.

