ರೆಮ್ಡೆಸಿವಿರ್ ಚುಚ್ಚುಮದ್ದು

'ಹಣಕ್ಕಾಗಿ ಜೀವದ ಜೊತೆ ಚೆಲ್ಲಾಟ': ನಕಲಿ 'ರೆಮ್ಡೆಸಿವಿರ್' ಪ್ರಕರಣದ ಆರೋಪಿಗಳಿಗೆ ಜಾಮೀನು ನಕಾರ
ಹಣಕ್ಕಾಗಿ ಜೀವದ ಜೊತೆ ಚೆಲ್ಲಾಟವಾಡಿದ್ದೀರಿ ಎಂದು ಕಿಡಿಕಾರಿದ ದೆಹಲಿ ಕೋರ್ಟ್ ನಕಲಿ 'ರೆಮ್ಡೆಸಿವಿರ್' ಪ್ರಕರಣದ ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ.

ಬೆಂಗಳೂರು: ರೆಮ್ಡಿಸಿವಿರ್ ಚುಚ್ಚುಮದ್ದು ಅಕ್ರಮ ಮಾರಾಟ, ಸಿಸಿಬಿಯಿಂದ 16 ಆರೋಪಿಗಳ ಬಂಧನ!
ಕೊರೋನಾ ವೈರಸ್ ಸೋಂಕಿತರ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ರೆಮ್ಡಿಸಿವಿರ್ ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರು ಸಿಸಿಬಿ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ.

