ರಾಜ್ಯದುಬಾರಿ ಬೆಲೆ, ಕಾಳಸಂತೆ ಮಾರಾಟಕ್ಕೆ ಬ್ರೇಕ್: ಕರ್ನಾಟಕ ಸರ್ಕಾರದಿಂದಲೇ ಖಾಸಗಿ ಆಸ್ಪತ್ರೆಗಳಿಗೆ ರೆಮ್ಡೆಸಿವಿರ್ ಪೂರೈಕೆ
ದುಬಾರಿ ಬೆಲೆ, ಕಾಳಸಂತೆ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ರೆಮ್ಡೆಸಿವಿರ್ ಲಸಿಕೆ ಸರಬರಾಜು ಮಾಡುವ ಕುರಿತು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.