ದೇಶಹರಿಯಾಣ: ಬಾಯ್ಲರ್ ಸ್ಫೋಟಗೊಂಡು ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಹಲವರ ಸ್ಥಿತಿ ಗಂಭೀರ
ರೆವಾರಿ ಜಿಲ್ಲೆಯ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.