ರಾಜ್ಯಚುನಾವಣೆ ನಂತರ ರಾಜಕೀಯ ಒತ್ತಡದಿಂದ ಕೊಂಚ ವಿಶ್ರಾಂತಿ: ರೆಸಾರ್ಟ್ ನತ್ತ ಮುಖ ಮಾಡಿದ ಸಿಎಂ, ಡಿಸಿಎಂ
ಲೋಕಸಭೆ ಚುನಾವಣೆ ನಿಮಿತ್ತ ರಾಜ್ಯಾದ್ಯಂತ ಪ್ರಚಾರ, ಓಡಾಟ, ರಾಜಕೀಯ ಚಟುವಟಿಕೆಗಳು, ಆಡಳಿತ ಕೆಲಸಗಳೆಂದು ಕಳೆದ ಕೆಲವು ತಿಂಗಳುಗಳಿಂದ ಸತತ ಕೆಲಸ ಮತ್ತು ಒತ್ತಡದಲ್ಲಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ರಾಂತಿಯ ಮೊರೆ ಹೋಗಿದ್ದಾರೆ.