ವಿದೇಶಪ್ರವಾಸಕ್ಕೆ ತೆರಳಿದ್ದ 8 ಮಂದಿ ಭಾರತೀಯರ ಸಾವು: ಎವರೆಸ್ಟ್ ಪನೋರಮಾ ರೆಸಾರ್ಟ್ ಬಂದ್ ಮಾಡಿದ ನೇಪಾಳ
ಪ್ರವಾಸಕ್ಕೆ ತೆರಳಿದ್ದ 8 ಭಾರತೀಯರು ಉಸಿರುಗಟ್ಟಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಎವರೆಸ್ಟ್ ಪನೋರಮಾ ರೆಸಾರ್ಟ್'ನ್ನು ನೇಪಾಳ ಸರ್ಕಾರ ಬಂದ್ ಗೊಳಿಸಿ, ರೆಸಾರ್ಟ್ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ವರದಿಗಳು ತಿಳಿಸಿವೆ.