ದೇಶಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ನಿಂದ ಲೈಂಗಿಕ ಶೋಷಣೆ, ಕಿರುಕುಳ ಆಗಿದೆ: ಚಾರ್ಜ್ ಶೀಟ್ ನಲ್ಲಿ ದೆಹಲಿ ಪೊಲೀಸರಿಂದ ಉಲ್ಲೇಖ
ಭಾರತೀಯ ಕುಸ್ತಿ ಫೆಡರೇಶನ್ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್ಶೀಟ್ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ.