ಕ್ರೀಡೆಖೇಲ್ ರತ್ನ ಪ್ರಶಸ್ತಿಗೆ ವಿನೀಶ್ ಪೋಗಾಟ್, ಬಜರಂಗ್ ಪುನಿಯಾ ಹೆಸರು ಶಿಫಾರಸ್ಸು!
ಭಾರತದ ಕ್ರೀಡಾ ಲೋಕದ ಪ್ರತಿಷ್ಠಿತ ಪ್ರಶಸ್ತಿ ರಾಜೀವ್ ಖೇಲ್ ರತ್ನ ಪ್ರಶಸ್ತಿಗೆ ಖ್ಯಾತ ಕುಸ್ತಿ ಪಟುಗಳಾದ ವಿನೀಶ್ ಪೋಗಾಟ್, ಬಜರಂಗ್ ಪುನಿಯಾ ಅವರ ಹೆಸರುಗಳನ್ನು ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಶಿಫಾರಸ್ಸು ಮಾಡಿದೆ.