ದೇಶಶಬರಿಮಲೆ ಪ್ರವೇಶಿಸಲು ಯತ್ನಿಸಿದ್ದ ರೆಹಾನಾಗೆ ಬಿಎಸ್ ಎನ್ ಎಲ್ ಗೇಟ್ ಪಾಸ್!
ಖ್ಯಾತ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಗೆ ತೆರಳಲು ಯತ್ನಿಸಿ ಅಯ್ಯಪ್ಪ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾಗೆ ಬಿಎಸ್ ಎನ್ ಎಲ್ ಶಾಕ್ ನೀಡಿದ್ದು, ಆಕೆಯ ಕೆಲಸದಿಂದ ಆಕೆಯನ್ನು ಅಮಾನತು ಮಾಡಿದೆ.