ದೇಶರೆಹಮಾನ್ ಪದಗ್ರಹಣ ಕಾರ್ಯಕ್ರಮ ಆಹ್ವಾನಕ್ಕೆ ಭಾರತದ ಒಪ್ಪಿಗೆ; ಬಾಂಗ್ಲಾಗೆ ತೆರಳಲಿರುವ ಭಾರತದ ಪ್ರತಿನಿಧಿ ಯಾರು?
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಢಾಕಾದಲ್ಲಿ ನಡೆಯಲಿರುವ ಸಮಾರಂಭಕ್ಕೆ ಬಾಂಗ್ಲಾದೇಶ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದೆ ಎಂದು ತಿಳಿದುಬಂದಿದೆ.