ರಾಜ್ಯಪವರ್ ಸುದ್ದಿ ವಾಹಿನಿ ಪ್ರಸಾರ ಬಂದ್: ಫೇಸ್ಬುಕ್ ಲೈವ್ನಲ್ಲಿ ಕಣ್ಣೀರಿಟ್ಟ ರಹಮಾನ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್ಬುಕ್ ಲೈವ್ನಲ್ಲಿ ಕಣ್ಣೀರಿಟ್ಟಿದ್ದಾರೆ.