ವಿದೇಶತನಗಿಂತ 13 ವರ್ಷ ಚಿಕ್ಕವನ ವರಿಸಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಪತ್ನಿ ರೆಹಮ್, ಆತನಿಗಿದು 3ನೇ ಮದುವೆ!
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ರೆಹಮ್ ಖಾನ್ ಶುಕ್ರವಾರ ಅಮೆರಿಕದಲ್ಲಿ ನಡೆದ ಸಮಾರಂಭದಲ್ಲಿ ಮಾಡೆಲ್ ಮತ್ತು ನಟ ಮಿರ್ಜಾ ಬಿಲಾಲ್ ಬೇಗ್ ಅವರನ್ನು ವಿವಾಹವಾದರು.