ದೇಶಊಹಾಪೋಹಗಳಿಗೆ ತೆರೆ: ಅವಿವಾ ಬೇಗ್ ಜೊತೆಗಿನ ನಿಶ್ಚಿತಾರ್ಥ ಅಧಿಕೃತವಾಗಿ ತಿಳಿಸಿದ ಪ್ರಿಯಾಂಕಾ ಗಾಂಧಿ ಪುತ್ರ
ಗಾಂಧಿ-ವಾದ್ರಾ ಕುಟುಂಬ ಮಂಗಳವಾರ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ರಣಥಂಬೋರ್ಗೆ ಆಗಮಿಸಿತು. ರೆಹಾನ್ ವಾದ್ರಾ ಮತ್ತು ಅವಿವಾ ಹುಲಿ ಸಫಾರಿ ಮತ್ತು ದೃಶ್ಯವೀಕ್ಷಣಾ ಪ್ರವಾಸಗಳಿಗೆ ತೆರಳಿದರು.