ರೈತ

ಬರ ತಾಲೂಕುಗಳು 114ಕ್ಕೆ ಏರಿಕೆ
ದೇಶ

ಬರ ತಾಲೂಕುಗಳು 114ಕ್ಕೆ ಏರಿಕೆ

ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಬರದ ಪರಿಸ್ಥಿತಿ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 98ರಿಂದ 114ಕ್ಕೆ ಹೆಚ್ಚಾಗಿದೆ. ಬರ ಪರಿಹಾರ ತುರ್ತು ಕಾಮಗಾರಿ ಕೈಗೊಳ್ಳಲು ರು.149 ಕೋಟಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ...

ಭೂಮಿ ಹಕ್ಕು ಅಂದ್ರೆ ಪುಗಸಟ್ಟೆ ಗಂಟಾ?
ರಾಜಕೀಯ

ಭೂಮಿ ಹಕ್ಕು ಅಂದ್ರೆ ಪುಗಸಟ್ಟೆ ಗಂಟಾ?

`ರೀ ಸ್ವಾಮಿ ಜಿಲ್ಲೆ ಹೋಗಿ ನೋಡ್ರಿ. ಇಲ್ಲಿ ಕತೆ ಹೇಳಿಕೊಂಡು ಓಡಾಡುವುದಲ್ಲ. ಭೂಮಿಯ ಹಕ್ಕು ಎಂದರೆ ಪುಗಸಟ್ಟೆ ಗಂಟು ಎಂದು ತಿಳಿದುಕೊಂಡಿದ್ದೀರಾ? ನಾನು ಶಾಸನಸಭೆಗೆ ಬಂದಿರುವುದು ಇಲ್ಲಿ ಕುಳಿತುಕೊಳ್ಳುವುದಕ್ಕಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯ್ತು...

ರೈತರ ಕಡೆಗಣಿಸಿದರೆ ಸಾವಿನ ಭಾಗ್ಯ
ರಾಜಕೀಯ

ರೈತರ ಕಡೆಗಣಿಸಿದರೆ ಸಾವಿನ ಭಾಗ್ಯ

ರೈತರ ಸರಣಿ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಝಾಡಿಸಿದ ಪ್ರತಿಪಕ್ಷಗಳು, ಕೈಗೊಳ್ಳಬೇಕಾದ ಕ್ರಮಗಳ ವಿಸ್ತೃತವಾಗಿ ಸಲಹೆ ನೀಡಿದ ಪ್ರಸಂಗ ವಿಧಾನಪರಿಷತ್ತಿನ ಎರಡನೇ ಅವಧಿಯಲ್ಲಿ ನಡೆಯಿತು...

ರೈತರ ಆತ್ಮಹತ್ಯೆ: ಅಧಿವೇಶನದ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್
ಜಿಲ್ಲಾ ಸುದ್ದಿ

ರೈತರ ಆತ್ಮಹತ್ಯೆ: ಅಧಿವೇಶನದ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್

ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ...

ಒಂದು ವರ್ಷ ರೈತರ ಸಾಲ ವಸೂಲಿ ಬೇಡ: ಡಾ.ಜಿ.ಪರಮೇಶ್ವರ
ರಾಜಕೀಯ

ಒಂದು ವರ್ಷ ರೈತರ ಸಾಲ ವಸೂಲಿ ಬೇಡ: ಡಾ.ಜಿ.ಪರಮೇಶ್ವರ

ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯು ಈಗ ಅಖಾಡಕ್ಕೆ ಇಳಿದಿದ್ದು, ರೈತರು ಬ್ಯಾಂಕ್ ನಿಂದ ಪಡೆದ ಸಾಲವನ್ನು ಕನಿಷ್ಠ ಒಂದು ವರ್ಷ ವಸೂಲಿ ಮಾಡದಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ...