ರಾಜ್ಯVijayapura: Ranger swing ride ನಿಂದ ಬಿದ್ದು ಯುವತಿ ಸಾವು, ಐವರ ಬಂಧನ; Video!
ವಿಜಯಪುರ ನಗರದ ನವಭಾಗ್ ರಸ್ತೆಯಲ್ಲಿರೋ ಫಿಶ್ ಟನಲ್ ಎಕ್ಸ್ಪೋ ದಲ್ಲಿ ಈ ಅವಘಡವೊಂದು ಸಂಭವಿಸಿದ್ದು, ಫಿಶ್ ಟನಲ್ ಎಕ್ಸ್ಪೋದಲ್ಲಿ ರೇಂಜರ್ ಸ್ವಿಂಗ್ನಿಂದ ಬಿದ್ದು 21 ವರ್ಷ ಯುವತಿ ನಿಖಿತಾ ಬಿರಾದರ್ ಎಂಬಾಕೆ ಸಾವನ್ನಪ್ಪಿದ್ದಾರೆ.