ರೇಖಾ ಗುಪ್ತ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ ನೀಡಿದ್ದ Z ಶ್ರೇಣಿಯ CRPF ಭದ್ರತೆ ವಾಪಸ್ ಪಡೆದ ಕೇಂದ್ರ !
ದೇಶ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ ನೀಡಿದ್ದ Z ಶ್ರೇಣಿಯ CRPF ಭದ್ರತೆ ವಾಪಸ್ ಪಡೆದ ಕೇಂದ್ರ !

ರೇಖಾ ಗುಪ್ತ ಅವರಿಗೆ ನೀಡಿದ್ದ 'ಝಡ್' ಶ್ರೇಣಿಯ ಸಿಆರ್‌ಪಿಎಫ್ ವಿಐಪಿ ಭದ್ರತೆಯನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದುಕೊಂಡಿದ್ದು, ದೆಹಲಿ ಪೊಲೀಸರೇ ಸಿಎಂ ಅವರಿಗೆ ಭದ್ರತೆ ಒದಗಿಸುತ್ತಾರೆ .

ಗೋವಿಗೆ ಆಹಾರ ಕೊಡುತ್ತಿದ್ದ ವ್ಯಕ್ತಿಯನ್ನು ಕಂಡು ದೆಹಲಿ  ಸಿಎಂ ರೇಖಾ ಗುಪ್ತಾ ಗರಂ!
ದೇಶ

ಗೋವಿಗೆ ಆಹಾರ ಕೊಡುತ್ತಿದ್ದ ವ್ಯಕ್ತಿಯನ್ನು ಕಂಡು ದೆಹಲಿ ಸಿಎಂ ರೇಖಾ ಗುಪ್ತಾ ಗರಂ!

ಮೊದಲ ಬಾರಿಗೆ ಶಾಸಕರಾಗಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಆ ವ್ಯಕ್ತಿಯನ್ನು ಸಮೀಪಿಸಿ ತನ್ನನ್ನು ಪರಿಚಯಿಸಿಕೊಳ್ಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ದೆಹಲಿ ನೂತನ ಸಿಎಂ ರೇಖಾ ವಿವಾದಕ್ಕೆ ಗುರಿ!
ದೇಶ

ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ದೆಹಲಿ ನೂತನ ಸಿಎಂ ರೇಖಾ ವಿವಾದಕ್ಕೆ ಗುರಿ!

ಫೆ.20 ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೇಖಾ ಗುಪ್ತ ದೆಹಲಿಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.