ದೇಶಪೊಲೀಸರ ಕಾರ್ಯ ಶ್ಲಾಘನೀಯ, ಸೂಕ್ತ ಕಾನೂನು ವ್ಯವಸ್ಥೆ ಮೂಲಕ ಆರೋಪಿಗಳ ಅಂತ್ಯವಾಗಬೇಕಿತ್ತು: ಮಹಿಳಾ ಆಯೋಗ
ಪಶುವೈದ್ಯೆ ಡಾ ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬೆಂಕಿ ಹಚ್ಚಿ ಸುಟ್ಟು ಕೊಂದು ಹಾಕಿದ ಆರೋಪಿಗಳನ್ನು ಶುಕ್ರವಾರ ನಸುಕಿನ ಜಾವ ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದು ಹಾಕಿರುವ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮ ಪ್ರತಿಕ್ರಿಯೆ ನೀಡಿದ್ದಾರೆ.