ದೇಶದೇಶೀಯ ಪಾವತಿ ಸ್ವೀಕರಿಸಲಷ್ಟೇ ಆಲ್ಟ್ ನ್ಯೂಸ್ಗೆ ಅನುಮತಿ ನೀಡಲಾಗಿತ್ತು: ರೇಜರ್ಪೇ ಸ್ಪಷ್ಟನೆ
ವಿವಾದಿತ ಟ್ವೀಟ್ ಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಫ್ಯಾಕ್ಟ್ ಚೆಕ್ ವೆಬ್ಸೈಟ್ ‘ಆಲ್ಟ್ ನ್ಯೂಸ್’ ಮುಖ್ಯಸ್ಥ ಮಹಮದ್ ಜುಬೈರ್ ಅವರಿಗೆ ದೇಶೀಯ ಪಾವತಿ ಸ್ವೀಕಾರಕ್ಕಷ್ಟೇ ಅನುಮತಿ ನೀಡಲಾಗಿತ್ತು ಎಂದು ರೇಜರ್ಪೇ ಸ್ಪಷ್ಟನೆ ನೀಡಿದೆ.