ರಾಜ್ಯರೇಣುಕಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೂಷ್ ರಾವ್ ಕಳ್ಳಾಟ ಬಯಲು; ದರ್ಶನ್ ಗ್ಯಾಂಗ್ಗೆ ಶಾಕ್ ಕೊಟ್ಟಿದ್ದ ಪ್ರದೂಷ್ ಮೇಲೆ ಬಿತ್ತು ಮತ್ತೊಂದು ಕೇಸ್!
Renukaswamy Murder Case: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಪ್ರದೂಷ್, ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ತನ್ನ ಪತ್ನಿಯೊಂದಿಗೆ ಮಾತನಾಡಲು ಜೈಲಿನ ಬಿಡುಗಡೆಯಾದ ಬೇರೊಬ್ಬ ಕೈದಿಯ ಸವಲತ್ತನ್ನು ದುರುಪಯೋಗಪಡಿಸಿಕೊಂಡಿದ್ದಾನೆ. ಆ ಕುರಿತ ವರದಿ ಇಲ್ಲಿದೆ: