ರೇಣುಕಾ ಚೌದರಿ

ಛತ್ತೀಸ್ ಗಢ ಚುನಾವಣಾ ಫಲಿತಾಂಶ: 'ಆಘಾತ, ಆಶ್ಚರ್ಯ' ಎಂದ ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿ
ತೀವ್ರ ಕುತೂಹಲ ಕೆರಳಿಸಿರುವ ಛತ್ತೀಸ್ ಗಢ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಯತ್ತ ಸಾಗಿದ್ದು, ಈ ಫಲಿತಾಂಶದ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿ 'ಆಘಾತಕಾರಿ ಆಶ್ಚರ್ಯ' ತಂದಿದೆ ಎಂದು ಹೇಳಿದ್ದಾರೆ.

ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಖಮ್ಮಮ್ ನಲ್ಲಿ ರೇಣುಕಾ ಚೌಧರಿ ಮತದಾನ
ದೇಶದಲ್ಲಿ 91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು, ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದರು.

ದೇಶದ ಪ್ರಧಾನಿ ಬಗ್ಗೆ 'ಉಗ್ರಗಾಮಿ' ಪದ ಬಳಕೆ ಸರಿಯಲ್ಲ: ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿ
ನರೇಂದ್ರ ಮೋದಿ ನೋಡಲು ಉಗ್ರಗಾಮಿಯಂತೆ ಕಾಣುತ್ತಾರೆ ಎಂಬ ಕಾಂಗ್ರೆಸ್ ನಾಯಕಿ ವಿಜಯಶಾಂತಿ ಅವರ ಹೇಳಿಕೆ ಅವರದೇ ಪಕ್ಷದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ದೇಶದ ಪ್ರಧಾನಿ ಬಗ್ಗೆ 'ಉಗ್ರಗಾಮಿ' ಪದ ಬಳಕೆ ಸರಿಯಲ್ಲ ಎಂದು ಹಿರಿಯ ನಾಯಕಿ ರೇಣುಕಾ ಚೌದರಿ ಹೇಳಿದ್ದಾರೆ.

ನಗು, ರೇಣುಕಾ, ನಗು! ನಾವು ನಿಮ್ಮನ್ನ ಪ್ರೀತಿಸುತ್ತೇವೆ: ಶತ್ರುಘ್ನ
ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಕಾಂಗ್ರೆಸ್ ಸಂಸದೆ ರೇಣುಕಾ ಚೌದರಿ ಪರ ಬ್ಯಾಟಿಂಗ್ ಬೀಸಿದ್ದಾರೆ. ರೇಣುಕಾ ಚೌದರಿಯನ್ನು ಬೆಂಬಲಿಸಿ ಶತ್ರುಘ್ನ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ನಗುವಿಗೆ ಜಿಎಸ್ ಟಿ ಇಲ್ಲ, ನಗಲು ಯಾರ ಅಪ್ಪಣೆಯೂ ಬೇಕಿಲ್ಲ: ರೇಣುಕಾ ಚೌದರಿ
ನಗುವಿಗೆ ಈ ಸರ್ಕಾರ ಜಿಎಸ್ ಟಿ ವಿಧಿಸಿಲ್ಲ..ಅಂತೆಯೇ ನಗಲು ನನಗೆ ಯಾರ ಅಪ್ಪಣೆಯೂ ಬೇಕಿಲ್ಲ ಎಂದು ಕಾಂಗ್ರೆಸ್ ಸಂಸದೆ ರೇಣುಕಾ ಚೌದರಿ ಹೇಳಿದ್ದಾರೆ.

