ಸಿನಿಮಾ ಸುದ್ದಿ'ಕವಿರತ್ನ ಕಾಳಿದಾಸ', 'ಕಿಂದರಿ ಜೋಗಿ' ನಿರ್ದೇಶಕ ರೇಣುಕಾ ಶರ್ಮಾ ಕೊರೋನಾಗೆ ಬಲಿ
ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ ಅಂತಹ ಹಿಟ್, ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ ನಿನ್ನೆ ತಡರಾತ್ರಿ ಕೊರೋನಾ ಸೋಂಕಿನಿಂದಾಗಿ ವಿಧಿವಶರಾಗಿದ್ದಾರೆ.