ರೇಣುಕಾ ಸ್ವಾಮಿ ಕೊಲೆ ಪ್ರಕರಣ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಿಗೆ ಹೈಕೋರ್ಟ್ ನಕಾರ! ಕೊಟ್ಟ ಆಯ್ಕೆಗಳೇನು?
ರಾಜ್ಯ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಿಗೆ ಹೈಕೋರ್ಟ್ ನಕಾರ! ಕೊಟ್ಟ ಆಯ್ಕೆಗಳೇನು?

ವಿಡಿಯೋ ಕಾನ್ಫರೆನ್ಸ್​ನಲ್ಲೇ ಖಾಸಗಿತನದ ಮಾತುಕತೆಗೆ ವ್ಯವಸ್ಥೆ ಮಾಡಿಕೊಡುತ್ತೇವೆ, ಕೋರ್ಟ್ ಕಲಾಪಕ್ಕೆ 15 ನಿಮಿಷ ಮುನ್ನ ನಿಮ್ಮ ಕಕ್ಷಿದಾರರ ಜೊತೆಗೆ ಮಾತನಾಡಿಕೊಂಡು ಕಲಾಪ ಆರಂಭಿಸಿ ಎಂದು ಸಲಹೆ ನೀಡಿದರು.

ದರ್ಶನ್‌ ಗೆ ಜೈಲರ್ ಎಚ್ಚರಿಕೆ; ಶೌಚಾಲಯ ಸ್ವಚ್ಛಗೊಳಿಸಿದ 'ದಾಸ'
ರಾಜ್ಯ

ದರ್ಶನ್‌ ಗೆ ಜೈಲರ್ ಎಚ್ಚರಿಕೆ; ಶೌಚಾಲಯ ಸ್ವಚ್ಛಗೊಳಿಸಿದ 'ದಾಸ'

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಟಿವಿಗಾಗಿ ಮಾಡುತ್ತಿರುವ ಕಿರಿಕಿರಿ ಮಾಡುತ್ತಿರುವುದಕ್ಕೆ ಜೈಲು ಅಧಿಕಾರಿಗಳು ದರ್ಶನ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಅಪರಾಧ ಸಾಬೀತಾಗುವವರೆಗೂ Darshan ನಿರಪರಾಧಿ; ಮಾಜಿ ಸಂಸದೆ Sumalatha ಮೊದಲ ಪ್ರತಿಕ್ರಿಯೆ
ರಾಜ್ಯ

ಅಪರಾಧ ಸಾಬೀತಾಗುವವರೆಗೂ Darshan ನಿರಪರಾಧಿ; ಮಾಜಿ ಸಂಸದೆ Sumalatha ಮೊದಲ ಪ್ರತಿಕ್ರಿಯೆ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಮತ್ತು ದರ್ಶನ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮತ್ತು ಅಭಿಷೇಕ್ ಅಂಬರೀಶ್ ಪ್ರತಿಕ್ರಿಯೆ ನೀಡಿಲ್ಲ ಎಂಬ ಸುದ್ದಿ ಸಾಕಷ್ಟು ಚರ್ಚೆಯಾಗಿತ್ತು.