ರಾಜ್ಯನಟ ದರ್ಶನ್ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿಯಲು ಹಾಜರಾಗಿದ್ದ ನಟ ಚಿಕ್ಕಣ್ಣ ತೀವ್ರ ಆತಂಕ ಮತ್ತು ಗಾಬರಿಯಿಂದಾಗಿ ತಡಬಡಿಸಿದ್ದಾರೆ. ನಟ ಯಶಸ್ ಸೂರ್ಯ ನೀಡಿದ ಹೇಳಿಕೆ ಪ್ರಾಸಿಕ್ಯೂಷನ್ ಕೆಂಗಣ್ಣಿಗೆ ಗುರಿಯಾಗಿದೆ. ಅಷ್ಟಕ್ಕೂ ನ್ಯಾಯಾಧೀಶರ ಮುಂದೆ ನಟರು ಹೇಳಿದ್ದೇನು?