ರಾಜ್ಯಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್ಗೂ ಮುನ್ನಾದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ವಿಚಾರಣೆ ಎದುರಿಸುತ್ತಿವೆ. ಇನ್ನು ದರ್ಶನ್ ಅಭಿನಯದ ಡೆವಿಲ್ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.