ರೇಪ್ ಕೇಸ್

ಮಗನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ: ನಾಗ್ಪುರದ ಸ್ವಯಂ ಘೋಷಿತ ದೇವಮಾನವ ಬಂಧನ
ದೇಶ

ದೂರುದಾರರು ಮತ್ತು ಆಕೆಯ ಪತಿ ಜೂನ್ 16 ರಂದು ಮೊದಲು ಆರೋಪಿ ಸಂಜಯ್ ಶಿರೋಡೆ ಅವರನ್ನು ಭೇಟಿಯಾದರು.

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಣ್ಣೀರಿಟ್ಟ ಮಾಜಿ ಪ್ರಧಾನಿ HD Devegowda
ರಾಜ್ಯ

ಪ್ರಜ್ವಲ್ ರೇವಣ್ಣಗೆ 376(2)(n) ಸೆಕ್ಷನ್‌ನಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದ್ದರೆ, 354(b) ಸೆಕ್ಷನ್‌ ಅಡಿಯಲ್ಲಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

News headlines 01-08-2025 | ರೇಪ್ ಕೇಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ; ನಗರದಲ್ಲಿ ಬಾಲಕನ ಅಪಹರಣ, ಹತ್ಯೆ: ಆರೋಪಿಗಳ ಕಾಲಿಗೆ ಗುಂಡು, ಬಂಧನ; ಧರ್ಮಸ್ಥಳ ಕೇಸ್: ಭಾವನೆ ಕೆರಳಿಸುವ ಪೋಸ್ಟ್‌ಗಳ ವಿರುದ್ಧ ಕ್ರಮ- ಗೃಹ ಸಚಿವ

News headlines 08-03-2025 | ಇಸ್ರೇಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ; ರನ್ಯಾ ರಾವ್ ಪ್ರಕರಣದಲ್ಲಿ ಸಿಬಿಐ ಎಂಟ್ರಿ; ವಕ್ಫ್ ಹಗರಣದ ಬಗ್ಗೆ BJP MP ಲಹರ್ ಸಿಂಗ್ ಸ್ಫೋಟಕ ಹೇಳಿಕೆ

ನವದೆಹಲಿ: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ರೇಪ್ ಕೇಸ್ ದಾಖಲು

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ. ಮಾಧವನ್ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಕೇಸ್ ದಾಖಲಾಗಿದೆ.  

ಚಿರಾಗ್ ಪಾಸ್ವಾನ್ ಸೋದರ ಸಂಬಂಧಿ ಸಂಸದ ಪ್ರಿನ್ಸ್ ರಾಜ್ ವಿರುದ್ಧ ರೇಪ್ ಕೇಸ್ ದಾಖಲಿಸಿದ ಮಹಿಳೆ

ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಸೋದರ ಸಂಬಂಧಿ ಹಾಗೂ ಸಂಸದ ಪ್ರಿನ್ಸ್‌ ರಾಜ್‌ ವಿರುದ್ಧ ಅತ್ಯಾಚಾರ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. 

ರಾಜ್ಯದ ಮಹಿಳೆಯರು, ಪೊಲೀಸ್ ಇಲಾಖೆ ಆತ್ಮಗೌರವ ರಕ್ಷಣೆಗೆ ರಮೇಶ್ ಜಾರಕಿಹೊಳಿ ಬಂಧನ ಅಗತ್ಯ: ಡಿಕೆಶಿ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯದ ಮಹಿಳೆಯರ ಹಾಗೂ ಪೊಲೀಸ್ ಅಧಿಕಾರಿಗಳ ಆತ್ಮಗೌರವವನ್ನು ರಕ್ಷಿಸಲು ಮಾಜಿ ಸಚಿವ ಹಾಗೂ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಮಹಿಳೆಯರ ಸುರಕ್ಷತೆಗೆ ನೀವೇ ಜವಾಬ್ದಾರರು: ಯೋಗಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ

ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯ ನಾಥ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ನನ್ನ ಮಗುವಿನ ಅಪ್ಪ ಶಾಸಕ ಮಹೇಶ್ ನೇಗಿ: ಬೇಕಾದರೆ ಡಿಎನ್ಎ ಪರೀಕ್ಷೆ ಮಾಡಿಸಿ; ಮಹಿಳೆ ಸವಾಲ್

ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿಯ ವಿರುದ್ಧ ರೇಪ್ ಕೇಸ್ ದಾಖಲಿಸಿರುವ ಮಹಿಳೆಯೊಬ್ಬರು, ತನ್ನ ಮಗುವಿನ ಅಪ್ಪ ನೇಗಿಯೇ ಆಗಿದ್ದು, ಮಗುವಿನ ಡಿಎನ್​ಎ ಟೆಸ್ಟ್ ಮಾಡಿಸಿ ಸವಾಲು ಹಾಕಿದ್ದಾರೆ.