ದೇಶರಾಹುಲ್ ಗಾಂಧಿ 'ರೇಪ್' ಹೇಳಿಕೆ: ಲೋಕಸಭೆಯಲ್ಲಿ ಬಿಜೆಪಿ ನಾಯಕರಿಂದ ತೀವ್ರ ಗದ್ದಲ, ಕಲಾಪ ಮುಂದೂಡಿಕೆ
ಭಾರತ ವಿಶ್ವದ ರೇಪ್ ನ ರಾಜಧಾನಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಲೋಕಸಭೆಯಲ್ಲಿ ಶುಕ್ರವಾರ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಕಲಾಪ ಮುಂದುವರಿಸಲು ಸಾಧ್ಯವಾಗದೆ ಅರ್ಧ ಗಂಟೆಗಳ ಕಾಲ ಕಲಾಪವನ್ನು ಮುಂದೂಡಲಾಯಿತು.