ರೇಬಿಸ್ ಸಾವು

Karnataka: ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ಸುಮಾರು 2.3 ಲಕ್ಷ ನಾಯಿ ಕಡಿತ ಪ್ರಕರಣ ದಾಖಲು; ರೇಬಿಸ್ ನಿಂದ 19 ಮಂದಿ ಸಾವು!
ರಾಜ್ಯ ಆರೋಗ್ಯ ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (IDSP)ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈ ವರ್ಷದ ಜನವರಿ 1 ಮತ್ತು ಜೂನ್ 30ರ ನಡುವೆ 2,31, 091 ನಾಯಿ ಕಡಿತ ಪ್ರಕರಣಗಳು ಹಾಗೂ 19 ರೇಬಿಸ್ ಸಾವಿನ ಪ್ರಕರಣ ದಾಖಲಾಗಿದೆ

ಭಾರತದ 18 ರಾಜ್ಯಗಳಲ್ಲಿ 250 ರೇಬೀಸ್ ಸಾವು ವರದಿ: 32 ಸಾವಿನೊಂದಿಗೆ ಕರ್ನಾಟಕ ಅಗ್ರಸ್ಥಾನ!
ದೇಶದಲ್ಲಿ ರೇಬಿಸ್‌ನಿಂದಾಗಿ 18 ರಾಜ್ಯಗಳಲ್ಲಿ ಸುಮಾರು 250 ಸಾವುಗಳು ವರದಿಯಾಗಿದ್ದು, ಕರ್ನಾಟಕದಲ್ಲಿ ಅತಿ ಹೆಚ್ಚು 32 ಸಾವು ವರದಿಯಾಗಿದೆ. ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 24 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಲೋಕಸಭೆಗೆ ತಿಳಿಸಿದೆ.

ಮಹಾಮಾರಿ ರೇಬಿಸ್ ನಿಂದ ಅತೀ ಹೆಚ್ಚು ಸಾವು: ಕರ್ನಾಟಕಕ್ಕೆ 2ನೇ ಸ್ಥಾನ
ಪ್ರಾಣಿಗಳ ಮೂಲಕ ಮನುಷ್ಯರಲ್ಲಿ ಹರಡುವ ರೇಬಿಸ್ ಸೋಂಕು ಮಾರಣಾಂತಿಕವಾಗಿದ್ದು, ರಾಜ್ಯ ಸರ್ಕಾರ ಬೀದಿನಾಯಿಗಳಿಗೆ ಅತ್ಯುತ್ತಮ ರೇಬಿಸ್ ಲಸಿಕೆಗಳನ್ನು ಹಾಕುತ್ತಿದ್ದರೂ ರೋಗಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಮಾತ್ರ ಏರುತ್ತಲೇ ಇದೆ...

