ರೇಬೀಸ್

Shocking: ನಾಯಿ ಕಡಿತಕ್ಕೆ ಪೂರ್ಣ ಲಸಿಕೆ ಪಡೆಯದೆ ನಿರ್ಲಕ್ಷ್ಯ; ರೇಬಿಸ್ ಕಾಯಿಲೆಯಿಂದ ನಾಯಿಯಂತೆ ಬೊಗಳುತ್ತಿರುವ ಬಾಲಕ..! Video
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ರೇಬಿಸ್ ಕಾಯಿಲೆಯಿಂದ ಬಳಲುತ್ತಿರುವ ಬಾಲಕನನ್ನು ಕರಣ್ ಎಂದು ಗುರ್ತಿಸಲಾಗಿದ್ದು, ಸ್ಥಿತಿ ಅತ್ಯಂತ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಶೂನ್ಯ ರೇಬಿಸ್ ಸಾವುಗಳ ಬಗ್ಗೆ ಕೇಂದ್ರದಿಂದ ಸುಳ್ಳು ಮಾಹಿತಿ?!: RTI ಹೇಳ್ತಿರೋದೇ ಬೇರೆ ಕತೆ!
ಮಹರ್ಷಿ ವಾಲ್ಮೀಕಿ ಸಾಂಕ್ರಾಮಿಕ ರೋಗಗಳ (ಎಂವಿಐಡಿ) ಆಸ್ಪತ್ರೆಯ ದಾಖಲೆಗಳು 2022-24 ರ ಅವಧಿಯಲ್ಲಿ 18 ಜನರು ರೇಬೀಸ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ರಾಜ್ಯದಲ್ಲಿ ಬೀದಿನಾಯಿ ದಾಳಿಗೆ ಮತ್ತೊಂದು ಬಲಿ: Rabies ನಿಂದ 4 ವರ್ಷದ ಬಾಲಕಿ ಸಾವು..!
ಏಪ್ರಿಲ್ 27 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ್ದವು. ಕೂಡಲೇ ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.

Odisha: Anti-rabies ಇಂಜೆಕ್ಷನ್'ಗಾಗಿ 20 ಕಿ.ಮೀ ನಡೆದು ಸಾಗಿದ 95 ವರ್ಷದ ವೃದ್ಧ ಮಹಿಳೆ!
ಗ್ರಾಮದ ಮಂಗಳಬರಿ ಮಹಾರ ಎಂಬ ವೃದ್ಧ ಮಹಿಳೆಗೆ ಬೀದಿ ನಾಯಿಯೊಂದು ಕಚ್ಚಿತ್ತು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಅಂತಿಮ ಇಂಜೆಕ್ಷನ್ ಪಡೆಯಬೇಕಿತ್ತು.

ದುರ್ವಿಧಿ: ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ Brijesh Solanki ಸಾವು; ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ, Video!
ಉತ್ತರ ಪ್ರದೇಶದ ಆಟಗಾರನೊಬ್ಬ ನಾಯಿ ಕಡಿತದಿಂದ 'ರೇಬೀಸ್' ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಹೀಗಾಗಿ ಸಾವಿನ ಮನೆಯ ಕದ ತಟ್ಟಿದ್ದಾರೆ.

ಗದಗ: ಪಟ್ಟೆ ಕತ್ತೆಕಿರುಬ ಮೃತದೇಹ ಪತ್ತೆ, ರೇಬೀಸ್ ಕುರಿತು ಹೆಚ್ಚಿದ ಆತಂಕ!
ಅಳಿವಿನಂಚಿನಲ್ಲಿರುವ ಪಟ್ಟೆ ಕತ್ತೆಕಿರುಬದ ಮೃತದೇಹವೊಂದು ಗಜೇಂದ್ರಗಡದ ಅರಣ್ಯದ ಬಳಿ ಪತ್ತೆಯಾಗಿದ್ದು, ಕತ್ತೆಕಿರುಬ ಮೃತದೇಹದ ಕುರಿತು ಪ್ರಾಣಿಪ್ರಿಯದಲಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಹುಬ್ಬಳ್ಳಿ: ಬೀದಿನಾಯಿ ಕಡಿತದಿಂದ ಬಾಲಕ ಸಾವು, ನಗರ ಪಾಲಿಕೆ ವಿರುದ್ಧ ಜನರ ಆಕ್ರೋಶ
ಎರಡನೇ ತರಗತಿ ಬಾಲಕ ಬೀದಿ ನಾಯಿ ಕಡಿತದಿಂದ ಅಸುನೀಗಿದ ನಂತರ ನಗರದ ಜನತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

